ಬೆಂಗಳೂರು: ಯಶ್ ಬಗ್ಗೆ ಮಿ. ಆಫ್ ಎಂದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕಿರಿಕ್ ಪಾರ್ಟಿ ಖ್ಯಾತಿಯ ನಾಯಕಿ ನಟಿ ರಶ್ಮಿಕಾ ಮಂದಣ್ಣ ಇದೀಗ ಕ್ಷಮೆ ಯಾಚಿಸಿದ್ದಾರೆ. ಯಶ್ ಅಭಿಮಾನಿಗಳಿಗೆ ಈ ವಿಚಾರವನ್ನು ವಿವಾದ ಮಾಡಬೇಡಿ ಎಂದು ಫೇಸ್ ಬುಕ್ ನಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ನಟಿ ರಶ್ಮಿಕಾ ಕೂಡಾ ಫೇಸ್ ಬುಕ್ ನಲ್ಲಿ ಯಶ್ ಕ್ಷಮೆ ಯಾಚಿಸಿ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.ಯಶ್ ಸರ್ ಬಗ್ಗೆ ನನಗೆ