ಹೈದರಾಬಾದ್: ಕೊಡಗಿನ ಬೆಡಗಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣಗೆ ಇಂದು ಜನ್ಮದಿನದ ಸಂಭ್ರಮ. ಕಿರಿಕ್ ಬೆಡಗಿ ಈಗ 27 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.ರಶ್ಮಿಕಾ ಹುಟ್ಟುಹಬ್ಬಕ್ಕೆ ಪುಷ್ಪ 2 ಸಿನಿಮಾ ತಂಡ ವಿಶೇಷ ಅಪ್ ಡೇಟ್ ನೀಡುತ್ತಿದೆ. ಈ ವಿಶೇಷ ಸುದ್ದಿ ಇಂದು ಬೆಳಿಗ್ಗೆ 11.07 ಕ್ಕೆ ಪ್ರಕಟವಾಗಲಿದೆ.ಕಿರಿಕ್ ಪಾರ್ಟಿ ಎಂಬ ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ರಶ್ಮಿಕಾ ಇಂದು ಟಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ. ಇದುವರೆಗೆ