Photo Courtesy: Twitterಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಈ ಮೊದಲು ವಿಜಯ್ ದೇವರಕೊಂಡ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಇದೀಗ ಮತ್ತೊಬ್ಬ ನಟನ ಜೊತೆ ರಶ್ಮಿಕಾ ಹೆಸರು ಕೇಳಿಬರುತ್ತಿದೆ.ಛತ್ರಪತಿ ಸಿನಿಮಾ ಖ್ಯಾತಿಯ ಬೆಲ್ಲಮಕೊಂಡ ಶ್ರೀನಿವಾಸ್ ಜೊತೆ ರಶ್ಮಿಕಾ ಇತ್ತೀಚೆಗೆ ಸುತ್ತಾಡುತ್ತಿದ್ದಾರೆ. ಏರ್ ಪೋರ್ಟ್ ನಲ್ಲಿ, ಈವೆಂಟ್ ಗಳಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿರುವುದು ಎಲ್ಲರೂ ಹುಬ್ಬೇರುವಂತೆ ಮಾಡಿದೆ.ಇತ್ತೀಚೆಗೆ ಅಭಿಮಾನಿಗಳೊಂದಿಗೆ ರಶ್ಮಿಕಾ ಏರ್ ಪೋರ್ಟ್ ನಲ್ಲಿ ಕೇಕ್ ಕಟಿಂಗ್ ಮಾಡುವಾಗ