ಹೈದರಾಬಾದ್: ನಟ ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ನಾಯಕರಾಗಿರುವ ಬೇಬಿ ಸಿನಿಮಾ ರಿಲೀಸ್ ಆಗಿದ್ದು, ಈ ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.