ಬೆಂಗಳೂರು : ಸ್ಯಾಂಡಲ್ ವುಡ್ ನ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಗೀತ ಗೋವಿಂದಂ ತೆಲುಗು ಚಿತ್ರದಲ್ಲಿ ನಟ ವಿಜಯ್ ದೇವರಕೊಂಡ ಅವರ ಜೊತೆ ನಾಯಕಿಯಾಗಿ ನಟಿಸುತ್ತಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಈ ಚಿತ್ರದ ಪೋಸ್ಟರ್ ಒಂದರ ಕುರಿತು ಟ್ರೋಲ್ ಮಾಡಿದವರ ಮೇಲೆ ನಟಿ ರಶ್ಮಿಕಾ ಮಂದಣ್ಣ ಕೋಪಗೊಂಡಿದ್ದಾರೆ. ರಶ್ಮಿಕಾ ಮಂದಣ್ಣ ನಟಿಸುತ್ತಿರುವ ತೆಲುಗು ಚಿತ್ರ ಗೀತಗೋವಿಂದಂ ಆಗಸ್ಟ್ 15 ರಂದು ರಿಲೀಸ್ ಆಗಲಿದೆ. ಅದಕ್ಕಾಗಿ ನಾಯಕ