ಹೈದರಾಬಾದ್: ಪುಷ್ಪ 1 ರಲ್ಲಿ ಶ್ರೀವಲ್ಲಿಯಾಗಿ ಮಿಂಚಿದ್ದ ನಟಿ ರಶ್ಮಿಕಾ ಮಂದಣ್ಣ ಪುಷ್ಪ 2 ರಲ್ಲೂ ಮೋಡಿ ಮಾಡಲಿದ್ದಾರೆ. ಇದೀಗ ಶೂಟಿಂಗ್ ಆರಂಭಿಸಿದ್ದಾರೆ. ಪುಷ್ಪ 2 ಸಿನಿಮಾದ ಚಿತ್ರೀಕರಣ ಈಗಾಗಲೇ ಭರದಿಂದ ಸಾಗುತ್ತಿದೆ. ಇದೀಗ ರಶ್ಮಿಕಾ ಪುಷ್ಪ 2 ಸೆಟ್ ಗೆ ಬಂದಿದ್ದು, ಶೂಟಿಂಗ್ ಶುರು ಮಾಡಿದ್ದಾರೆ. ಇತ್ತೀಚೆಗಷ್ಟೇ ರಶ್ಮಿಕಾ ಪುಷ್ಪ 2 ಸೆಟ್ ನಲ್ಲಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು. ಮುಂದಿನ ವರ್ಷ ಚಿತ್ರ ತೆರೆಗೆ ತರಲು