ನಟ ನಿತಿನ್ ಜತೆ ರೋಮ್ ಗೆ ಹಾರಿದ ರಶ್ಮಿಕಾ ಮಂದಣ್ಣ

ಹೈದರಾಬಾದ್| Krishnaveni K| Last Modified ಗುರುವಾರ, 19 ಡಿಸೆಂಬರ್ 2019 (09:32 IST)
ಹೈದರಾಬಾದ್: ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ನಟ ನಿತಿನ್ ಜತೆ ರೋಮ್ ಗೆ ಪ್ರಯಾಣ ಬೆಳೆಸಿದ್ದಾರೆ.

 
ನಿತಿನ್ ಜತೆ ಭೀಷ್ಮ ಎನ್ನುವ ಸಿನಿಮಾದಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಆ ಸಿನಿಮಾದ ಚಿತ್ರೀಕರಣಕ್ಕಾಗಿ ರೋಮ್ ಗೆ ತೆರಳಿದ್ದಾರೆ. ಈಗಾಗಲೇ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.
 
ಒಂದನೇ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಎರಡನೇ ಹಂತದ ಚಿತ್ರೀಕರಣಕ್ಕೆ ರೋಮ್ ಗೆ ತೆರಳಿದೆ. ಇದೊಂದು ರೊಮ್ಯಾಂಟಿಕ್, ಕಾಮಿಡಿ ಸಿನಿಮಾ ಎನ್ನಲಾಗಿದೆ.




ಇದರಲ್ಲಿ ಇನ್ನಷ್ಟು ಓದಿ :