ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ತಮ್ಮ ಇನ್ ಸ್ಟಾಗ್ರಾಂ ಪೇಜ್ ಮೂಲಕ ಅಭಿಮಾನಿಗಳೊಂದಿಗೆ ಸದಾ ಕನೆಕ್ಟ್ ಆಗಿರುತ್ತಾರೆ. ಇದೀಗ ರಶ್ಮಿಕಾ ಸುದೀರ್ಘ ಪೋಸ್ಟ್ ಒಂದನ್ನು ಮಾಡಿದ್ದು, ತಾನು ಎಲ್ಲಕ್ಕಿಂತ ಹೆಚ್ಚು ಪ್ರೀತಿಸುವ ವ್ಯಕ್ತಿಯ ಬಗ್ಗೆ ಬರೆದುಕೊಂಡಿದ್ದಾರೆ.ರಕ್ಷಿತ್ ಶೆಟ್ಟಿ ಜತೆಗಿನ ಎಂಗೇಜ್ ಮೆಂಟ್ ಮುರಿದುಕೊಂಡ ನಂತರ ರಶ್ಮಿಕಾ ಸಾಕಷ್ಟು ಟ್ರೋಲ್ ಗೊಳಗಾಗಿದ್ದರು. ಆದರೆ ಆಗ ಅವರಿಗೆ ಬೆನ್ನೆಲುಬಾಗಿ ನಿಂತಿದ್ದು ತಂದೆ-ತಾಯಿ. ಇದೀಗ ತಮ್ಮ ನೆಚ್ಚಿನ ತಂದೆಯೇ ತಾವು ಜಗತ್ತಿನಲ್ಲಿ ಅತೀ ಹೆಚ್ಚು