ಬೆಂಗಳೂರು: ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ನಿಗೂಢ ಸಾವಿನ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡುತ್ತಿದೆ. ಜಸ್ಟಿಸ್ ಫಾರ್ ಮಧು ಹ್ಯಾಶ್ ಟ್ಯಾಗ್ ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ ಮಧು ಏಪ್ರಿಲ್ 13 ರಂದು ಪರೀಕ್ಷೆ ಬರೆಯಲು ಹೋದವಳು ಎರಡು ದಿನದ ಬಳಿಕ ಕಾಲೇಜಿನಿಂದ ಸ್ವಲ್ಪ ದೂರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಪೊಲೀಸರು ಈ