ಹೈದರಾಬಾದ್: ಟಾಲಿವುಡ್, ಬಾಲಿವುಡ್ ನಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಮದುವೆ, ಪ್ರೀತಿ-ಪ್ರೇಮದ ಬಗ್ಗೆ ಸಂದರ್ಶನವೊಂದರಲ್ಲಿ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.ರಕ್ಷಿತ್ ಶೆಟ್ಟಿ ಜೊತೆ ಎಂಗೇಜ್ ಮೆಂಟ್ ಮುರಿದುಬಿದ್ದ ಬಳಿಕ ರಶ್ಮಿಕಾ ಹೆಸರು ವಿಜಯ್ ದೇವರಕೊಂಡ ಜೊತೆ ಥಳುಕು ಹಾಕಿಕೊಂಡಿತ್ತು. ಈಗಲೂ ಇಬ್ಬರ ನಡುವೆ ಸ್ನೇಹಕ್ಕೂ ಮೀರಿದ ಗೆಳೆತನವಿದೆ ಎಂಬ ಗಾಸಿಪ್ ಗಳಿವೆ.ಈ ನಡುವೆ ಸಂದರ್ಶನವೊಂದರಲ್ಲಿ ರಶ್ಮಿಕಾಗೆ ನಿಮ್ಮ ಹುಡುಗ ಹೇಗಿರಬೇಕು ಎಂದು ಪ್ರಶ್ನಿಸಲಾಯ್ತು. ಇದಕ್ಕೆ ಉತ್ತರಿಸಿರುವ ರಶ್ಮಿಕಾ ‘ನಾನಿನ್ನೂ ಯಂಗ್.