Photo Courtesy: Twitterಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಎಷ್ಟೇ ಹಿಟ್ ಸಿನಿಮಾಗಳನ್ನು ಕೊಟ್ಟರೂ ಕೆಲವು ವರ್ಗದ ಜನ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಟಾರ್ಗೆಟ್ ಮಾಡುತ್ತಲೇ ಇರುತ್ತಾರೆ.ಅವರು ಏನೇ ಮಾಡಿದರೂ ಟ್ರೋಲ್ ಆಗುತ್ತಲೇ ಇರುತ್ತದೆ. ಇತ್ತೀಚೆಗೆ ರಶ್ಮಿಕಾ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ನನ್ನ ಟೀಚರ್ ಬಲವಂತಕ್ಕೆ ಅಡಿಷನ್ ಗೆ ಹೋಗಲು ಒಪ್ಪಿಕೊಂಡೆ ಎಂಬ ಮಾತನ್ನೂ ಕೆಲವರು ಟ್ರೋಲ್ ಮಾಡಿದ್ದರು. ಇದರ ಬೆನ್ನಲ್ಲೇ ರಶ್ಮಿಕಾ ಟ್ರೋಲಿಗರಿಂದ ತಮಗಾಗುತ್ತಿರುವ ನೋವನ್ನು ಹಂಚಿಕೊಂಡಿದ್ದಾರೆ.‘ಇತ್ತೀಚೆಗಿನ ವರ್ಷಗಳಲ್ಲಿ ಕೆಲವು