Photo Courtesy: Twitterಮುಂಬೈ: ರಿಷಬ್ ಶೆಟ್ಟಿ ನಿರ್ದೇಶಿಸಿದ್ದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್, ಬಾಲಿವುಡ್ ನ ಟಾಪ್ ಹೀರೋಯಿನ್.ಪರಭಾಷೆಗಳಿಗೆ ಹೋದ ಮೇಲೆ ಕನ್ನಡ ಸಿನಿಮಾಗಳಿಂದ ಅವರು ಸಂಪೂರ್ಣವಾಗಿ ದೂರವಾಗಿದ್ದಾರೆ. ರಕ್ಷಿತ್ ಶೆಟ್ಟಿ ಜೊತೆ ಎಂಗೇಜ್ ಮೆಂಟ್ ಮುರಿದುಕೊಂಡ ಮೇಲಂತೂ ಅವರನ್ನು ನೆಟ್ಟಿಗರು ಟ್ರೋಲ್ ಮಾಡುತ್ತಲೇ ಇರುತ್ತಾರೆ.ಇದೀಗ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ರಶ್ಮಿಕಾಗೆ ಕನ್ನಡ ಛಾಯಾಗ್ರಾಹಕರೊಬ್ಬರು ಕನ್ನಡದಲ್ಲಿ ಫೋಟೋಗ್ರಾಫರ್