ಮುಂಬೈ: ಪುಷ್ಪ ಸಿನಿಮಾ ಯಶಸ್ಸಿನ ಬೆನ್ನಲ್ಲೇ ಬ್ರೇಕ್ ಪಡೆದುಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್ ನಟ ವಿಜಯ್ ದೇವರಕೊಂಡ ಜೊತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.