ಬೆಂಗಳೂರು: ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಲು ಸಾಮಾಜಿಕ ಜಾಲತಾಣದಲ್ಲಿ ಕೈಗೊಂಡಿದ್ದ ಅಭಿಯಾನಕ್ಕೆ ಕೈ ಜೋಡಿಸಿದವರಲ್ಲಿ ನಟಿ ರಶ್ಮಿಕಾ ಮಂದಣ್ಣ ಕೂಡಾ ಒಬ್ಬರು.ಸೂಪರ್ ಸ್ಪೆಷಾಲಿಟಿ ಫಾರ್ ಕೊಡಗು ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಟ್ವಿಟರ್ ನಲ್ಲಿ ಅಭಿಯಾನ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿದ್ದ ಕೊಡಗು ಸಂಸದ ಪ್ರತಾಪ್ ಸಿಂಹ ತಕ್ಷಣವೇ ಕೇಂದ್ರದ ಜತೆ ಮಾತನಾಡಿ ಬೇಕಾದ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದರು. ಅದರಂತೇ ಅನುದಾನವನ್ನೂ ಮಂಜೂರು ಮಾಡಿಸಿಕೊಂಡಿದ್ದರು.ಇದೀಗ ಆಸ್ಪತ್ರೆ ನಿರ್ಮಾಣಕ್ಕೆ ನೀಲನಕ್ಷೆ