Photo Courtesy: Twitterಬೆಂಗಳೂರು: ತನಗೆ ಸಿನಿಮಾದಲ್ಲಿ ಮೊದಲ ಬಾರಿಗೆ ಅವಕಾಶ ಕೊಟ್ಟ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿಯವರನ್ನು ರಶ್ಮಿಕಾ ಮರೆತಿದ್ದಾರೆ ಎಂದು ಆಗಾಗ ಟ್ರೋಲ್ ಆಗುತ್ತಲೇ ಇರುತ್ತಾರೆ.ರಕ್ಷಿತ್ ಶೆಟ್ಟಿ ಜೊತೆ ವಿವಾಹ ನಿಶ್ಚಿತಾರ್ಥ ಬ್ರೇಕಪ್ ಆದ ಬಳಿಕ ರಶ್ಮಿಕಾ ಟ್ರೋಲ್ ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ ಟಾಲಿವುಡ್, ಬಾಲಿವುಡ್ ನಲ್ಲಿ ಬ್ಯುಸಿಯಾದ ಮೇಲೆ ಪದೇ ಪದೇ ಕನ್ನಡದ ಬಗ್ಗೆ ಅವಗಣನೆ ಮಾಡಿ ಮಾತನಾಡುತ್ತಾರೆ ಎಂಬ ಕಾರಣಕ್ಕೆ ಟ್ರೋಲ್ ಆಗುತ್ತಿದ್ದರು. ಆದರೆ ಇತ್ತೀಚೆಗೆ