ಹೈದರಾಬಾದ್: ಟಾಲಿವುಡ್ ಸ್ಟಾರ್ ನಟರಿಗೆ ನಾಯಕಿಯಾಗಿರುವ ರಶ್ಮಿಕಾ ಮಂದಣ್ಣಗೆ ಈಗ ಮತ್ತೊಬ್ಬ ಸ್ಟಾರ್ ನಟನ ಜೊತೆ ನಟಿಸುವ ಆಫರ್ ಬಂದಿದೆ ಎನ್ನಲಾಗುತ್ತಿದೆ.