ಬೆಂಗಳೂರು: ರಕ್ಷಿತ್ ಶೆಟ್ಟಿ ಬ್ರೇಕ್ ನ ನಂತರ ಸೋಷಿಯಲ್ ಮೀಡಿಯಾಗೆ ವಾಪಸ್ ಆಗಿ ಅವನೇ ಶ್ರೀಮನ್ನಾರಾಯಣ ಸಿನಿಮಾ ಟೀಸರ್ ಬಿಡುಗಡೆ ಮಾಡಿದ್ದೇ ತಡ. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾ-ರಕ್ಷಿತ್ ಅಭಿಮಾನಿಗಳ ನಡುವೆ ನೀನಾ ನಾನಾ ಶುರುವಾಗಿದೆ.ರಕ್ಷಿತ್ ಅವನೇ ಶ್ರೀಮನ್ನಾರಾಯಣ ಟೀಸರ್ ಬಿಡುಗಡೆ ಮಾಡಿದ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ತಮ್ಮ ಡಿಯರ್ ಕಾಮ್ರೇಡ್ ಸಿನಿಮಾ ಬಿಡುಗಡೆಗೆ ಇನ್ನು 50 ದಿನ. ಕಾಯ್ತಾ ಇರಿ ಎಂದು ಟ್ವೀಟ್ ಮಾಡಿದ್ದರು. ಇದನ್ನು ನೋಡಿದ