ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ರತ್ನನ್ ಪ್ರಪಂಚ ಸಿನಿಮಾ ನೇರವಾಗಿ ಒಟಿಟಿ ಫಾರ್ಮ್ಯಾಟ್ ನಲ್ಲಿ ಬಿಡುಗಡೆಯಾಗುತ್ತಿದೆ. ಅಕ್ಟೋಬರ್ 22 ಕ್ಕೆ ಸಿನಿಮಾ ಒಟಿಟಿ ಫಾರ್ಮ್ಯಾಟ್ ನಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಪ್ರಕಟಣೆ ತಿಳಿಸಿದೆ. ಈ ಸಿನಿಮಾ ತಮ್ಮ ಪಾಲಿಗೆ ವಿಶೇಷ ಸಿನಿಮಾ ಎಂದು ಧನಂಜಯ್ ಈ ಮೊದಲೇ ಹೇಳಿಕೊಂಡಿದ್ದರು.ಈ ಸಿನಿಮಾದ ಟ್ರೈಲರ್ ಕೆಲವು ದಿನಗಳ ಮೊದಲು ಬಿಡುಗಡೆಯಾಗಿ ಭಾರೀ ಮೆಚ್ಚುಗೆ ಪಡೆದಿತ್ತು. ರತ್ನಾಕರ್ ಎಂಬ ಮಧ್ಯಮ ವರ್ಗದ ವ್ಯಕ್ತಿಯ ಜೀವನದ