ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರ ರವಿಬೋಪಣ್ಣ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಸುದೀರ್ಘವಾಗಿ ಮಾತನಾಡಿರುವ ನವರಸನಾಯಕ ಜಗ್ಗೇಶ್, ರವಿಚಂದ್ರನ್ ಅವರ ಬಗ್ಗೆ ಮತ್ತು ಅವರ ಈಶ್ವರಿ ಸಂಸ್ಥೆ ಬಗ್ಗೆ ಮಾತನಾಡಿದಾಗ ರವಿಚಂದ್ರನ್ ಭಾವುಕರಾದರು.‘ನಮ್ಮಂತಹ ಎಷ್ಟೋ ಕಲಾವಿದರಿಗೆ ಅನ್ನ ಹಾಕಿದ ದೇವರು ನೀವು. ನೀವು ಒಂದು ಆಲದ ಮರದ ರೀತಿ. ಸದಾ ಚಿಗುರುತ್ತಲೇ ಇರುತ್ತೀರಿ. ಆ ದೇವರು ಅಂತಿದ್ದರೆ ನೀವು ಇನ್ನೂ 50 ವರ್ಷ