ಸಂಕ್ರಾಂತಿಗೆ ಸರ್ಪೈಸ್ ನೀಡಲಿದ್ದಾರೆ ರಿಯಲ್ ಸ್ಟಾರ್ ಉಪೇಂದ್ರ

ಬೆಂಗಳೂರು| Krishnaveni K| Last Modified ಸೋಮವಾರ, 11 ಜನವರಿ 2021 (09:38 IST)
ಬೆಂಗಳೂರು: ರಿಯಲ್ ಸ್ಟಾರ್ ಅಭಿಮಾನಿಗಳಿಗೆ ಈ ಸಂಕ್ರಾಂತಿ ಹಬ್ಬ ವಿಶೇಷವಾಗಿರಲಿದೆ. ಯಾಕೆಂದರೆ ಈ ಸಂಕ್ರಾಂತಿಗೆ ಉಪೇಂದ್ರ ಅಭಿನಯದ ‘ಕಬ್ಜ’ ಸಿನಿಮಾ ಕಡೆಯಿಂದ ಸರ್ಪೈಸ್ ಸುದ್ದಿಯೊಂದು ಹೊರಬೀಳಲಿದೆ.

 
ಆರ್. ಚಂದ್ರು ನಿರ್ದೇಶನದಲ್ಲಿ ಐದು ಭಾಷೆಗಳಲ್ಲಿ ತಯಾರಾಗುತ್ತಿರುವ ಸಿನಿಮಾ ತಂಡ ಸಂಕ್ರಾಂತಿ ದಿನ ವಿಶೇಷ ಸುದ್ದಿಯನ್ನು ಪ್ರಕಟಿಸುವುದಾಗಿ ಹೇಳಿಕೊಂಡಿದೆ.  ಇದು ಚಿತ್ರದ ಟೀಸರ್ ಬಿಡುಗಡೆ ಕುರಿತಂತೆ ಇರಬಹುದು ಎಂದು ಅಭಿಮಾನಿಗಳು ಗೆಸ್ ಮಾಡಿದ್ದಾರೆ. ಅದೇನೇ ಇರಲಿ, ಬಹಳ ದಿನಗಳ ನಂತರ ಉಪೇಂದ್ರರ ಸಿನಿಮಾ ಸಮಾಚಾರ ಕೇಳಲು ಅಭಿಮಾನಿಗಳೂ ಕಾಯುತ್ತಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :