ದೇಶದಲ್ಲಿ ನಡೆಯುವ ಬೆಳವಣಿಗೆಗಳ ಬಗ್ಗೆ ಟ್ವೀಟ್ ಮೂಲಕ ಗಮನ ಸೆಳೆಯುವ ರಿಯಲ್ ಸ್ಟಾರ್ ಉಪೇಂದ್ರ ಇದೀಗ ಬೀದಿಗಿಳಿದು ಭಾರತ್ ಬಂದ್ ನಡೆಸುವ ಮೂಲಕ ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲಲು ಕರೆ ನೀಡಿದ್ದಾರೆ.