ರಿಯಲ್ ಸ್ಟಾರ್ ಉಪೇಂದ್ರ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಅವರು ಓಂ 2, ಶ್ 2 ಚಿತ್ರಗಳನ್ನು ಮಾಡಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಅದೇ ರೀತಿ ತಾನು ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಜತೆಗೂ ಯಾವುದೇ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದಿದ್ದಾರೆ. ಉಪ್ಪಿ 2 ಚಿತ್ರದ ಬಳಿಕ ಉಪೇಂದ್ರ ನಿರ್ದೇಶಿಸಲಿರುವ ಮುಂದಿನ ಚಿತ್ರಗಳ ಬಗ್ಗೆ ಸಾಕಷ್ಟು ಊಹಾಪೋಹಗಳು ಅಭಿಮಾನಿ ವಲಯದಲ್ಲಿ ಹರಿದಾಡುತ್ತಿವೆ. ಅವರು ಓಂ 2, ಶ್