ಬೆಂಗಳೂರು: ಹೈದರಾಬಾದ್ ನಲ್ಲಿ ಪಶು ವೈದ್ಯೆಯ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಆರೋಪಿಗಳನ್ನು ಎನ್ ಕೌಂಟರ್ ಮಾಡಿರುವ ಪೊಲೀಸರ ಕ್ರಮವನ್ನು ರಿಯಲ್ ಸ್ಟಾರ್ ಉಪೇಂದ್ರ ಪ್ರಶ್ನಿಸಿದ್ದಾರೆ. ಅವರ ಈ ತಕರಾರಿಗೆ ಹಲವು ಪರ ವಿರೋಧ ಅಭಿಪ್ರಾಯಗಳೂ ವ್ಯಕ್ತವಾಗಿದೆ.ತಮ್ಮ ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ಈ ನಾಲ್ಕು ಹುಡುಗರೇ ಆಕೆಯನ್ನು ರೇಪ್ ಮಾಡಿ ಸುಟ್ಟು ಹಾಕಿದ್ದಾರೋ ಇಲ್ಲ ಇದರ ಹಿಂದೆ ಬೇರೆ ಯಾರೋ ಪ್ರಮುಖ ವ್ಯಕ್ತಿಗಳ ಕೈವಾಡವಿದೆಯಾ? ಈ ರೀತಿಯ ಎನ್ ಕೌಂಟರ್