ಬೆಂಗಳೂರು: ಹೈದರಾಬಾದ್ ಎನ್ ಕೌಂಟರ್ ನೈಜತೆ ಕುರಿತು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಅನುಮಾನ ವ್ಯಕ್ತಪಡಿಸಿದ್ದಕ್ಕೆ ನೆಟ್ಟಿಗರು ರಿಯಲ್ ಸ್ಟಾರ್ ಉಪೇಂದ್ರರನ್ನು ತರಾಟೆಗೆ ತೆಗೆದುಕೊಂಡಿದ್ದರು.