ಹಲವು ವರ್ಷಗಳಿಂದ ರಾಜಕೀಯ ಪ್ರವೇಶದ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಕೆಲವೇ ತಿಂಗಳೂಗಳಲ್ಲಿ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, ತಮ್ಮ ಆಪ್ತರ ಜೊತೆ ರಾಜಕೀಯ ಪ್ರವೇಶದ ಬಗ್ಗೆ ಉಪೇಂದ್ರ ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೆಲವೇ ತಿಂಗಳೂಗಳಲ್ಲಿ ರಾಜಕೀಯ ಎಂಟ್ರಿ ಬಗ್ಗೆ ಉಪೇಂದ್ರ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಯಾವುದೇ ಆತುರ ಮಾಡದೇ ಸಂಪೂರ್ಣ ತಯಾರಿ ಮಾಡಿಕೊಂಡು ಬರುವುದು