ಬೆಂಗಳೂರು: ನಿರ್ದೇಶಕ, ನಟ ರಿಷಬ್ ಶೆಟ್ಟಿ ಅಭಿಮಾನಿಗಳು ತುಂಬಾ ದಿನದಿಂದ ಕಾಯುತ್ತಿದ್ದ ಸಿಹಿ ಸುದ್ದಿ ಇಂದು ಅನಾವರಣಗೊಳ್ಳಲಿದೆ. ಅದೇನು ಅಂತೀರಾ?