Photo Courtesy: Twitterಬೆಂಗಳೂರು: ಸ್ಯಾಂಡಲ್ ವುಡ್ ಪ್ರತಿಭಾವಂತ ನಿರ್ದೇಶಕ, ನಟ ರಿಷಬ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಹಾಗೂ ಅವರ ಗ್ಯಾಂಗ್ ಇತ್ತೀಚೆಗೆ ಪ್ರಕಟಿಸಿದ ಫೋಟೋ ಒಂದು ಅಭಿಮಾನಿಗಳ ತಲೆಯಲ್ಲಿ ಸಾಕಷ್ಟು ಪ್ರಶ್ನೆ ಹುಟ್ಟುಹಾಕುವಂತೆ ಮಾಡಿದೆ.ಸದ್ಯಕ್ಕೆ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ಸ್ಕ್ರಿಪ್ಟ್ ಕೆಲಸಗಳಿಗಾಗಿ ಕರಾವಳಿಯಲ್ಲಿ ಬೀಡುಬಿಟ್ಟಿದ್ದಾರೆ ಎನ್ನಲಾಗಿದೆ. ಇದೀಗ ರಕ್ಷಿತ್ ಕೂಡಾ ರಿಷಬ್ ಗೆ ಜೊತೆಯಾಗಿದ್ದು ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಈ ಫೋಟೋದಲ್ಲಿ ರಕ್ಷಿತ್ ಶೆಟ್ಟಿ,