ಬೆಂಗಳೂರು: ರಿಷಬ್ ಶೆಟ್ಟಿ ನಿರ್ಮಿಸಿ, ನಟಿಸಿರುವ ‘ಹೀರೋ’ ಸಿನಿಮಾ ರಿಲೀಸ್ ಡೇಟ್ ಕೊನೆಗೂ ಅನೌನ್ಸ್ ಆಗಿದೆ. ಮಾರ್ಚ್ 5 ರಂದು ಸಿನಿಮಾ ಥಿಯೇಟರ್ ಗೆ ಬರಲಿದೆ.