Photo Courtesy: Twitterಬೆಂಗಳೂರು: ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಗೋವಾದಲ್ಲಿ ನಡೆದ 54 ನೇ ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಸ್ಪೆಷಲ್ ಜ್ಯೂರಿ ಅವಾರ್ಡ್ ಸಿಕ್ಕಿದೆ.ಈ ಪ್ರಶಸ್ತಿಯನ್ನು ಅವರು ತಮ್ಮ ನೆಚ್ಚಿನ ನಿರ್ದೇಶಕ, ನಟ ಶಂಕರ್ ನಾಗ್ ಗೆ ಅರ್ಪಿಸಿದ್ದಾರೆ. ಈ ಖುಷಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ರಿಷಬ್ ತಮಗೆ ಸಿಕ್ಕ ಪ್ರಶಸ್ತಿಯನ್ನು ಶಂಕರ್ ನಾಗ್ ಗೆ ಅರ್ಪಿಸುವುದಾಗಿ ಹೇಳಿದ್ದಾರೆ.‘1979 ರಲ್ಲಿ ನನ್ನ ಸ್ಪೂರ್ತಿಯಾದ ಶಂಕರ್ ನಾಗ್