Photo Courtesy: Twitterಬೆಂಗಳೂರು: ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿರುವ ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಅಪರಾಹ್ನ ಅಭಿಮಾನಿಗಳೊಂದಿಗೆ ಕಾಲ ಕಳೆದಿದ್ದಾರೆ.ರಿಷಬ್ ತಮ್ಮ ಜನ್ಮದಿನಕ್ಕೆ ಅಭಿಮಾನಿಗಳನ್ನು ಭೇಟಿ ಮಾಡಲು ನಂದಿ ಲಿಂಕ್ಸ್ ಗ್ರೌಂಡ್ಸ್ ನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ರಿಷಬ್ ಸ್ನೇಹಿತ, ನಟ ಪ್ರಮೋದ್ ಶೆಟ್ಟಿ ಮತ್ತು ಗ್ಯಾಂಗ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.ಈ ವೇಳೆ ಮಳೆಯನ್ನೂ ಲೆಕ್ಕಿಸದೇ ಅಭಿಮಾನಿಗಳು ರಿಷಬ್ ರನ್ನು ನೋಡಲು ಬಂದಿದ್ದಾರೆ. ಎಲ್ಲರನ್ನೂ ಭೇಟಿ ಮಾಡಿದ ರಿಷಬ್ ಭಾವುಕರಾಗಿ ಮಾತನಾಡಿದ್ದಾರೆ. ಇಲ್ಲಿಗೆ