ಬೆಂಗಳೂರು: ಇಷ್ಟು ದಿನ ಸ್ಯಾಂಡಲ್ ವುಡ್ ನಲ್ಲಿ ಕ್ರಿಯೇಟಿವ್ ಸಿನಿಮಾ ಮಾಡುತ್ತಾ ಎಲ್ಲರ ಗಮನ ಸೆಳೆಯುತ್ತಿದ್ದ ರಿಷಬ್ ಶೆಟ್ಟಿ ಈಗ ಬಿಗ್ ಸರ್ಪೈಸ್ ಕೊಟ್ಟಿದ್ದಾರೆ.ರಿಷಬ್ ಇದೀಗ ಟಾಲಿವುಡ್ ಸಿನಿಮಾದಲ್ಲಿ ನಟಿಸಿ ಬಂದಿದ್ದಾರೆ. ಮಿಷನ್ ಇಂಪಾಸಿಬಲ್ ಎನ್ನುವ ತೆಲುಗು ಸಿನಿಮಾವೊಂದರ ಟ್ರೈಲರ್ ಬಿಡುಗಡೆಯಾಗಿದೆ. ಈ ಟ್ರೈಲರ್ ನಲ್ಲಿ ರಿಷಬ್ ನೋಡಿ ಎಲ್ಲರಿಗೂ ಅಚ್ಚರಿಯಾಗಿದೆ.ಈ ಸಿನಿಮಾ ನಿರ್ದೇಶಕರ ಮೇಲಿನ ಪ್ರೀತಿಯಿಂದ ತೆಲುಗಿನಲ್ಲಿ ನಟಿಸಿರುವುದಾಗಿ ರಿಷಬ್ ಹೇಳಿದ್ದಾರೆ. ಬೆಂಗಳೂರು ಸುತ್ತಮುತ್ತ ಸಿನಿಮಾದ ಚಿತ್ರಿಕರಣ ನಡೆದಿದ್ದು