ರಿಷಬ್ ಶೆಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರ ಯುಎಸ್ ಬಾಕ್ಸ್ ಆಫೀಸ್‍ನಲ್ಲಿ ಗಳಿಸಿದೆಷ್ಟು ಗೊತ್ತಾ?

ಬೆಂಗಳೂರು, ಮಂಗಳವಾರ, 2 ಅಕ್ಟೋಬರ್ 2018 (11:04 IST)

ಬೆಂಗಳೂರು : ರಿಷಬ್ ಶೆಟ್ಟಿ ನಿರ್ದೇಶಿಸಿದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟೇ ಅಲ್ಲದೇ ಮೊಟ್ಟ ಮೊದಲ ಬಾರಿಗೆ ಅಂಡಮಾನ್ ಹಾಗೂ ನಿಕೋಬಾರ್ ನಲ್ಲಿ ಈ ಚಿತ್ರ ಪ್ರದರ್ಶನವಾಗಿ ದಾಖಲೆ ಬರೆದಿದೆ. ಇದೀಗ ಈ ಚಿತ್ರ ಅಮೆರಿಕದಲ್ಲೂ ಕೂಡ ಯಶಸ್ವಿ ಪ್ರದರ್ಶನ ಕಾಣುತ್ತಿದೆ.


ಚಲನಚಿತ್ರ ಮಾರುಕಟ್ಟೆ ವಿಶ್ಲೇಷಕ ತರಣ್ ಆದರ್ಶ್ ಅವರು ಚಿತ್ರದ ಬಗ್ಗೆ ಟ್ವೀಟ್ ಮಾಡಿ “ಕನ್ನಡ ಚಿತ್ರ ಅಮೆರಿಕಾದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣುತ್ತಿರುವುದನ್ನು ನೋಡಿ ಖುಷಿಯಾಗುತ್ತಿದೆ. ಅಮೆರಿಕದ ಕೆಲವು ಚಿತ್ರಮಂದಿರದಲ್ಲಿ ಈ ಚಿತ್ರ ಬಿಡುಗಡೆಯಾಗಿದೆ. ಈ ಚಿತ್ರ ಟೈಟಲ್ ಹಾಗೂ ಸ್ಕೋರ್ಸ್ ನಿಂದಲೇ ಸೆ. 29ರ ವರೆಗೂ ಯುಎಸ್ ಬಾಕ್ಸ್ ಆಫೀಸ್‍ನಲ್ಲಿ 85,509 ಡಾಲರ್(62.04 ಲಕ್ಷ ರೂ.) ಕಲೆಕ್ಷನ್ ಆಗಿದೆ” ಎಂದು ಟ್ವೀಟ್ ಮಾಡಿದ್ದಾರೆ.


ನಿಮ್ಮ ಈ ಟ್ವೀಟ್ ನಮಗೆ ತುಂಬಾ ಪ್ರೇರಣೆ ನೀಡಿದೆ. ನಿಮ್ಮ ಅಪ್‍ಡೇಟ್‍ಗೆ ಧನ್ಯವಾದಗಳು” ಎಂದು ಬರೆದು ನಿರ್ದೇಶಕ ಎಂದು ರಿಷಬ್ ಶೆಟ್ಟಿ ತರಣ್ ಅದರ್ಶ್ ಅವರ ಟ್ವೀಟ್ ನ್ನು ರೀ-ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ನಾನಾ ಪಾಟೇಕರ್ ಮೇಲೆ ಆರೋಪ ಮಾಡಿದ್ದಕ್ಕೆ ನಟಿ ತನುಶ್ರೀ ದತ್ತಾ ಕಾರಿನ ಮೇಲೆ ದಾಳಿ

ಮುಂಬೈ : 10 ವರ್ಷಗಳ ಹಿಂದೆ ಖ್ಯಾತ ನಟ ನಾನಾ ಪಾಟೇಕರ್ ನನ್ನ ಜತೆಗೆ ಅನುಚಿತಚಾಗಿ ವರ್ತಿಸಿದ್ದಾರೆ ಎಂದು ...

news

ದಾವಣಗೆರೆ ಅಭಿಮಾನಿಗಳಲ್ಲಿ ಕಿಚ್ಚ ಸುದೀಪ್ ಕ್ಷಮೆ ಕೇಳಿದ್ಯಾಕೆ?

ಬೆಂಗಳೂರು : ದಾವಣಗೆರೆಯಲ್ಲಿ ನಡೆಯುವ ಕಾರ್ಯಕ್ರಮವೊಂದಕ್ಕೆ ಹೋಗಲು ಸಾಧ್ಯವಾಗದ ಹಿನ್ನಲೆಯಲ್ಲಿ ಇದೀಗ ಕಿಚ್ಚ ...

news

ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರೇ ನೇರವಾಗಿ ಭೇಟಿ ನೀಡಿದೆಲ್ಲಿಗೆ ಗೊತ್ತಾ?

ಮೈಸೂರು : ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಚಾಲೆಂಜಿಂಗ್ ...

news

ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ; ನಟಿ ಕಂಗಾನ್ ರಾಣಾವತ್ ಕೇಶ ವಿನ್ಯಾಸಕ ಅರೆಸ್ಟ್

ಮುಂಬೈ : ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಾಲಿವುಡ್ ನಟಿ ಕಂಗಾನ್ ರಾಣಾವತ್ ಅವರ ...