ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಆಹ್ವಾನಿತ ಗಣ್ಯರ ಪಟ್ಟಿಯಲ್ಲಿ ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೆಸರೂ ಸೇರ್ಪಡೆಯಾಗಿದೆ.ಜನವರಿ 22 ರಂದು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ರಾಮಮಂದಿರ ಟ್ರಸ್ಟ್ ದೇಶದ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಹ್ವಾನವಿತ್ತಿದೆ.ಸುಮಾರು 6 ಸಾವಿರ ಗಣ್ಯರನ್ನು ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ಈ ಪಟ್ಟಿಯಲ್ಲಿ ಸುಮಾರು 250 ಮಂದಿ ಕನ್ನಡಿಗರಿದ್ದಾರೆ. ಅವರಲ್ಲಿ ರಿಷಬ್ ಶೆಟ್ಟಿ