ಬೆಂಗಳೂರು: ಹೊಂಬಾಳೆ ಫಿಲಂಸ್ ಮತ್ತೊಂದು ಬ್ಲಾಕ್ ಬ್ಲಸ್ಟರ್ ಸಿನಿಮಾದೊಂದಿಗೆ ಬಂದಿದೆ. ನವರಸನಾಯಕ ಜಗ್ಗೇಶ್ ನಾಯಕರಾಗಿರುವ ರಾಘವೇಂದ್ರ ಸ್ಟೋರ್ಸ್ ಸಿನಿಮಾ ನಾಳೆಯಿಂದ ಥಿಯೇಟರ್ ನಲ್ಲಿ ತೆರೆ ಕಾಣಲಿದೆ.ಇದಕ್ಕೆ ಮೊದಲು ಸೆಲೆಬ್ರಿಟಿಗಳಿಗಾಗಿ ಪ್ರೀಮಿಯರ್ ಶೋ ಏರ್ಪಡಿಸಲಾಗಿತ್ತು. ಇದಕ್ಕೆ ಸ್ಯಾಂಡಲ್ ವುಡ್ ನ ಗಣ್ಯಾತಿಗಣ್ಯರು ಆಗಮಿಸಿದ್ದರು.ಸಿನಿಮಾ ನೋಡಿ ಅಭಿಪ್ರಾಯ ಹಂಚಿಕೊಂಡ ರಿಷಬ್ ಶೆಟ್ಟಿ, ‘ಈ ಥರಾ ನಕ್ಕು ಅದೆಷ್ಟೋ ದಿನಗಳಾಗಿತ್ತು. ಒಂದೂವರೆ ಗಂಟೆ ನಿಮ್ಮನ್ನು ನಗಿಸುತ್ತೆ, ಕೊನೆ 20 ನಿಮಿಷ ಅಳಿಸುತ್ತೆ. ಜಗ್ಗೇಶ್ ಅಣ್ಣ,