ಬೆಂಗಳೂರು: ಇಂದು ಬಿಡುಗಡೆಯಾಗಿರುವ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ವೀಕ್ಷಿಸಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.