ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಸ್ಟಾರ್ ಗಳು ತಮ್ಮ ಬರ್ತ್ ಡೇ ದಿನ ಹೊಸ ಸಿನಿಮಾದ ಪೋಸ್ಟರ್, ಟೀಸರ್ ಹೊರಬಿಡುವುದು ಸಾಮಾನ್ಯವಾಗಿದೆ. ಈಗ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂಡಾ ಇದನ್ನೇ ಮಾಡಿದ್ದಾರೆ. ಇತ್ತೀಚೆಗಷ್ಟೇ ಬೆಲ್ ಬಾಟಂ ಸಿನಿಮಾದಲ್ಲಿ ನಾಯಕರಾಗಿ ನಟಿಸಿ ಸಕ್ಸಸ್ ಕಂಡಿದ್ದ ರಿಷಬ್ ನಿನ್ನೆ ತಮ್ಮ ಜನ್ಮದಿನ ಪ್ರಯುಕ್ತ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಿರಿಕ್ ಪಾರ್ಟಿ, ಕಾಸರಗೋಡು ಹಿಟ್ ಸಿನಿಮಾ ನಂತರ ರಿಷಬ್ ಶೆಟ್ಟಿ ನಿರ್ದೇಶನದ