ಬೆಂಗಳೂರು: ಪ್ರತಿಭಾವಂತ ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಕಥಾಸಂಗಮ ಸಿನಿಮಾ ಟ್ರೈಲರ್ ಬಿಡುಗಡೆಗೂ ಮುನ್ನ ಮಾಧ್ಯಮಗೋಷ್ಠಿ ನಡೆಸಿದ್ದು, ಈ ಸಿನಿಮಾಗೆ ಸ್ಪೂರ್ತಿ ಯಾರೆಂದು ಬಹಿರಂಗಪಡಿಸಿದ್ದಾರೆ. ರಿಷಬ್ ಜತೆಗೆ ಒಟ್ಟು ಏಳು ನಿರ್ದೇಶಕರು ಒಂದೇ ಸಿನಿಮಾಗೆ ಕೆಲಸ ಮಾಡಿರುವುದು ಕಥಾ ಸಂಗಮ ಸಿನಿಮಾದ ವಿಶೇಷ. ರಿಷಬ್ ಶೆಟ್ಟಿ, ಹರಿಪ್ರಿಯಾ, ರಾಜ್ ಬಿ ಶೆಟ್ಟಿ ಮೊದಲಾದವರು ಅಭಿನಯಿಸಿದ್ದಾರೆ.ಹಿಂದೆ ಪುಟ್ಟಣ್ಣ ಕಣಗಾಲ್ ಇದೇ ಟೈಟಲ್ ಇಟ್ಟುಕೊಂಡು ಮೂರು ಕತೆಗಳನ್ನು ಒಂದೇ ಸಿನಿಮಾದಲ್ಲಿ ಹೇಳಿದ್ದರು. ಅದರಿಂದ