ಬೆಂಗಳೂರು: ಹರಿಕತೆ ಅಲ್ಲ ಗಿರಿಕತೆ ಯಶಸ್ಸಿನ ಖುಷಿಯಲ್ಲಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗ ದುಬಾರಿ ಬೆಲೆಯ ಕಾರು ಖರೀದಿಸಿದ್ದಾರೆ.