ಬೆಂಗಳೂರು: ನಟಿ ರಮ್ಯಾ ಹಾಸ್ಟೆಲ್ ಹುಡುಗರು ಸಿನಿಮಾ ತಂಡದ ಮೇಲೆ ನೋಟಿಸ್ ನೀಡಿ ಕೊನೆಯ ಕ್ಷಣದಲ್ಲಿ ಚಿತ್ರ ಬಿಡುಗಡೆಗೆ ಅಡ್ಡಿಯಾಗುವ ಆತಂಕ ಸೃಷ್ಟಿಸಿದ್ದರು.ಅನುಮತಿಯಿಲ್ಲದೇ ತಮ್ಮ ದೃಶ್ಯಗಳನ್ನು ಟ್ರೈಲರ್ ನಲ್ಲಿ ಬಳಸಿರುವುದಕ್ಕೆ ರಮ್ಯಾ ಲೀಗಲ್ ನೋಟಿಸ್ ನೀಡಿದ್ದರು. ಇದರಿಂದ ಚಿತ್ರ ಬಿಡುಗಡೆಗೆ ಆತಂಕ ಎದುರಾಗಿತ್ತು. ಆದರೆ ನ್ಯಾಯಾಲಯದಲ್ಲಿ ತಡೆ ಅರ್ಜಿ ತಳ್ಳಿ ಹಾಕಿದ್ದರಿಂದ ಚಿತ್ರ ಬಿಡುಗಡೆ ಸುಗಮವಾಯಿತು.ಈ ಬಗ್ಗೆ ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ