WDಬೆಂಗಳೂರು: ಕಾಂತಾರ ಸಿನಿಮಾದಲ್ಲಿ ಚಿತ್ರಿಸಲಾಗಿರುವ ದೈವ ಕೋಲ ಹಿಂದೂಗಳ ಸಂಪ್ರದಾಯ ಎಂಬುದು ತಪ್ಪು. ದೈವಾರಾಧನೆ ಮೂಲ ಹಿಂದೂ ಧರ್ಮವಲ್ಲ ಎಂದು ವಿವಾದ ಸೃಷ್ಟಿಸಿದ್ದ ನಟ ಚೇತನ್ ಗೆ ನಿರ್ದೇಶಕ, ನಟ ರಿಷಬ್ ಶೆಟ್ಟಿ ತಿರುಗೇಟು ಕೊಟ್ಟಿದ್ದಾರೆ.ತೆಲುಗು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಿಷಬ್ ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ಅವರ ಆರೋಪಕ್ಕೆ ನನ್ನದು ನೋ ಕಾಮೆಂಟ್ಸ್ ಎಂದಿದ್ದಾರೆ.‘ಅವರು ಏನು ಮಾಡ್ತಾರೆ? ಅವರ ಆರೋಗ್ಯ ನೋಡಿಕೊಳ್ಳಲಿ’ ಎಂದು ನಕ್ಕ ರಿಷಬ್