ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಹೊಂಬಾಳೆ ಫಿಲಂಸ್ ನಿರ್ಮಿಸಿರುವ ಕಾಂತಾರ ಸಿನಿಮಾದ ಹಾಡೊಂದು ಇಂದು ಬಿಡುಗಡೆಯಾಗಿದೆ.ಈ ಹಾಡಿನಲ್ಲಿ ರಿಷಬ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದು, ಅವರ ಈ ಹೊಸ ಅವತಾರ ಫ್ಯಾನ್ಸ್ ಗೆ ಭಾರೀ ಇಷ್ಟವಾಗಿದೆ. ಇಷ್ಟು ದಿನ ನವಿರಾದ ರೊಮ್ಯಾಂಟಿಕ್ ದೃಶ್ಯಗಳಲ್ಲಿ ನಟಿಸಿದ್ದು ರಿಷಬ್ ಶೆಟ್ಟಿ ಈ ಸಿನಿಮಾದಲ್ಲಿ ಕೊಂಚ ಹೆಚ್ಚೇ ‘ರೊಮ್ಯಾಂಟಿಕ್’ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.ವಿಜಯ್ ಪ್ರಕಾಶ್ ಧ್ವನಿಯಲ್ಲಿ ಕರಾವಳಿ ಹಿನ್ನಲೆಯಲ್ಲಿ ಸುಂದರ ಸಾಹಿತ್ಯವಿರುವ ಮತ್ತೊಂದು ರೊಮ್ಯಾಂಟಿಕ್ ಹಾಡು