ಬೆಂಗಳೂರು: ಕನ್ನಡದ ಕ್ರಿಯೇಟಿವ್ ನಿರ್ದೇಶಕ, ನಟ ರಿಷಬ್ ಶೆಟ್ಟಿ ಪ್ರಮುಖ ಪಾತ್ರದಲ್ಲಿರುವ ಹರಿಕತೆ ಅಲ್ಲ ಗಿರಿಕತೆ ಸಿನಿಮಾ ಇಂದಿನಿಂದ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.ಹರಿಕತೆ ಅಲ್ಲ ಗಿರಿಕತೆ ಒಂದು ಕಾಮಿಡಿ ಎಂಟರ್ ಟೈನರ್ ಆಗಿದ್ದು, ಚಿತ್ರದಲ್ಲಿ ರಿಷಬ್ ಶೆಟ್ಟಿ ವಿಶಿಷ್ಟ ಪಾತ್ರ ಮಾಡಿದ್ದಾರೆ. ಅವರಿಗೆ ನಾಯಕಿಯಾಗಿ ಲವ್ ಮಾಕ್ಟೇಲ್ ಖ್ಯಾತಿ ರಚನಾ ಇಂದರ್ ಮತ್ತು ತಪಸ್ವಿನಿ ಪೂಣಚ್ಚ ಅಭಿನಯಿಸಿದ್ದಾರೆ.ಮೈಸೂರಿನಲ್ಲಿ ನಡೆಯುವ ಒಬ್ಬ ಸಾಮಾನ್ಯ ವ್ಯಕ್ತಿ ಕತೆಯಿರುವ ಸಿನಿಮಾ ಇದಾಗಿದ್ದು, ಅನಿರುದ್ಧ್ ಮಹೇಶ್