Photo Courtesy: Twitterಬೆಂಗಳೂರು: ಮನುಷ್ಯ ಮತ್ತು ಪ್ರಕೃತಿ ನಡುವಿನ ಸಂಘರ್ಷದ ಕತೆಯನ್ನು ಕರಾವಳಿಯ ಶ್ರೀಮಂತ ಸಂಸ್ಕೃತಿಯ ಸೊಗಡಿನ ಜೊತೆಗೆ ಪ್ರೇಕ್ಷಕರಿಗೆ ಕಟ್ಟಿ ಕೊಟ್ಟ ಸಿನಿಮಾ ಕಾಂತಾರ.ಮೊದಲ ಶೋ ನೋಡಿದ ಜನ ನಿಜಕ್ಕೂ ಇದು ರಿಷಬ್ ಬತ್ತಳಿಕೆಯಿಂದ ಬಂದ ಮತ್ತೊಂದು ಅದ್ಭುತ, ಕನ್ನಡ ಸಿನಿಮಾ ರಂಗದ ಮತ್ತೊಂದು ಹೆಮ್ಮೆಯ ಸಿನಿಮಾ ಎಂದು ಕೊಂಡಾಡಿದ್ದಾರೆ. ಈ ಹಿಂದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಮೂಲಕ ರಾಷ್ಟ್ರಪ್ರಶಸ್ತಿ ಪಡೆದಿದ್ದ ರಿಷಬ್ ಈ