ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾಗೆ ಇಂದು ಬಹುಭಾಷೆಗಳಲ್ಲೂ ಭಾರೀ ಬೇಡಿಕೆ ಬಂದಿದೆ. ಮಲ್ಟಿಪ್ಲೆಕ್ಸ್ ಗಳಲ್ಲೂ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ.ಇದೇ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರ ಏಳು ವರ್ಷಗಳ ಹಳೆಯ ಟ್ವೀಟ್ ಒಂದು ವೈರಲ್ ಆಗಿದೆ. ಕಿರಿಕ್ ಪಾರ್ಟಿ ಸಿನಿಮಾ ಬರುವ ಮೊದಲು ರಿಷಬ್ ಯಾರೆಂದೇ ಜನರಿಗೆ ಅಷ್ಟೊಂದು ಪರಿಚಯವಿರಲಿಲ್ಲ. ತಮ್ಮ ಸಿನಿಮಾ ಮಲ್ಟಿಪ್ಲೆಕ್ಸ್ ಗಳಲ್ಲಿ ಪ್ರದರ್ಶನ ಏರ್ಪಡಿಸಲು ರಿಷಬ್ ಹೆಣಗಾಡಿದ್ದರು.ಏಳು ವರ್ಷಗಳ ಹಿಂದೆ ರಿಷಬ್