ಬೆಂಗಳೂರು: ಕಾಂತಾರ ಸಕ್ಸಸ್ ಬಳಿಕ ರಿಷಬ್ ಶೆಟ್ಟಿ ಕಾಂತಾರ 2 ಗಾಗಿ ಸಿದ್ಧತೆಯಲ್ಲಿದ್ದಾರೆ. ಸ್ಕ್ರಿಪ್ಟ್ ಕೆಲಸ ಮುಗಿಸಿ ಪ್ರಿ ಪ್ರೊಡಕ್ಷನ್ ಕೆಲಸಗಳಲ್ಲಿ ರಿಷಬ್ ಆಂಡ್ ಟೀಂ ಬ್ಯುಸಿಯಾಗಿದೆ.ಹೊಂಬಾಳೆ ಫಿಲಂಸ್ ನಿರ್ಮಾಣದ ಈ ಸಿನಿಮಾ ಬಜೆಟ್ 100 ಕೋಟಿ ರೂ. ದಾಟಲಿದೆ ಎನ್ನಲಾಗಿದೆ. ಕಾಂತಾರ ಪಾರ್ಟ್ 1 ಕ್ಕಿಂತ ಮೊದಲಿನ ಕತೆಯನ್ನು ಕಾಂತಾರ 2 ರಲ್ಲಿ ಹೇಳುತ್ತಿರುವುದಾಗಿ ರಿಷಬ್ ಹೇಳಿಕೊಂಡಿದ್ದಾರೆ. ಹೀಗಾಗಿ ಹಳೆಯ ಕಾಲಘಟ್ಟಕ್ಕೆ ತಕ್ಕಂತೆ ಸೆಟ್ ನಿರ್ಮಾಣವಾಗುತ್ತಿದೆ. ಇದಕ್ಕಾಗಿ ಸಹಜವಾಗಿಯೇ