ಬೆಂಗಳೂರು: ಕ್ರಿಯೇಟಿವ್ ನಿರ್ದೇಶಕ ರಿಷಬ್ ಶೆಟ್ಟಿ ಮತ್ತೊಂದು ಅದ್ಭುತ ಸಿನಿಮಾದೊಂದಿಗೆ ಪ್ರೇಕ್ಷಕರ ಮುಂದೆ ಬರಲು ನಿರ್ಧರಿಸಿದ್ದಾರೆ. Photo Courtesy: Twitterಈ ಬಾರಿ ಅವರು ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆಯ ನಿರ್ಮಾಣದಲ್ಲಿ ಹೊಸ ಸಿನಿಮಾ ಮಾಡಲು ಹೊರಟಿದ್ದಾರೆ. ಇದರ ಟೈಟಲ್ ‘ಕಾಂತಾರ’ ಎಂದು ನಿನ್ನೆ ಘೋಷಣೆ ಮಾಡಲಾಗಿದೆ.ವಿಶೇಷವೆಂದರೆ ಈ ಸಿನಿಮಾವನ್ನು ರಿಷಬ್ ನಿರ್ದೇಶನ ಮಾಡುವುದರ ಜೊತೆಗೆ ನಾಯಕನ ಪಾತ್ರದಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 27 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಫಸ್ಟ್ ಲುಕ್ ಬಿಡುಗಡೆ