ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜೊತೆಗೆ ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.ರಿಷಬ್ ಶೆಟ್ಟಿಗೆ ಕಿಚ್ಚ ಸುದೀಪ್ ಎಂದರೆ ಅಚ್ಚುಮೆಚ್ಚು. ಸದ್ಯಕ್ಕೆ ರಿಷಬ್ ಕಾಂತಾರ 2 ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಅದಾದ ಬಳಿಕ ಬಾಲಿವುಡ್ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿಯಿದೆ.ಇವೆರಡೂ ಸಿನಿಮಾಗಳು ಮುಗಿದ ಬಳಿಕ ರಿಷಬ್ ಕಿಚ್ಚ ಸುದೀಪ್ 50 ನೇ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಯಿದೆ. ಈ ಸಿನಿಮಾವನ್ನು ಪ್ರಮುಖ ನಿರ್ಮಾಣ