ಬೆಂಗಳೂರು: ನಿರ್ದೇಶಕ ರಿಷಬ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿದ್ದ ಬೆಲ್ ಬಾಟಂ ಸಿನಿಮಾ ಭಾರೀ ಹಿಟ್ ಆಗಿತ್ತು. ಇದೀಗ ಬೆಲ್ ಬಾಟಂ 2 ತೆರೆಗೆ ಬರಲಿದೆ.ರಿಷಬ್ ಶೆಟ್ಟಿ ಸದ್ಯಕ್ಕೆ ತಮ್ಮ ರುದ್ರಪ್ರಯಾಗ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿಯಾಗಿದ್ದಾರೆ. ಅದಾದ ಬಳಿಕ ಬೆಲ್ ಬಾಟಂ ಸಿನಿಮಾದ ಎರಡನೇ ಭಾಗದಲ್ಲಿ ಅಭಿನಯಸಲಿದ್ದಾರೆ.ಈಗಾಗಲೇ ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು, ಈ ವರ್ಷದ ಅಂತ್ಯಕ್ಕೆ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ. ನಟನಾಗಿ ರಿಷಬ್ ಶೆಟ್ಟಿಗೆ ಹೊಸ