ಬೆಂಗಳೂರು: ಕ್ರಿಯಾತ್ಮಕ ನಿರ್ದೇಶಕ, ನಟ ರಿಷಬ್ ಶೆಟ್ಟಿ ಈಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ ಸಿನಿಮಾ ಮಾಡಲು ಹೊರಟಿದ್ದಾರೆ.