Photo Courtesy: Twitterಮಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಭಾಸ್ ನಾಯಕರಾಗಿರುವ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದ ಕೊನೆಯ ಹಂತದ ಶೂಟಿಂಗ್ ನಡೆಯುತ್ತಿದೆ.ಕಡಲತೀರ ಮಂಗಳೂರಿನ ಬಂದರಿನಲ್ಲಿ ಅಳಿದುಳಿದ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದೆ. ಈ ಸೆಟ್ ನಲ್ಲಿ ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಇರುವ ಫೋಟೋವೊಂದು ಈಗ ವೈರಲ್ ಆಗಿದೆ.ರಿಷಬ್ ಈಗ ಕಾಂತಾರ 2 ಪ್ರಿ ಪ್ರೊಡಕ್ಷನ್ ಕೆಲಸಗಳಿಗಾಗಿ ಮಂಗಳೂರಿನಲ್ಲಿದ್ದಾರೆ. ಇದೇ ವೇಳೆ ಪ್ರಶಾಂತ್ ನೀಲ್ ಸಲಾರ್ ಶೂಟಿಂಗ್ ನಡೆಯುತ್ತಿರುವ ಜಾಗಕ್ಕೆ